Advertisement

ಇಂದು ಸಿಇಟಿ ಫ‌ಲಿತಾಂಶ

06:00 AM Jun 01, 2018 | Team Udayavani |

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ (ಜೂನ್‌ 1) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫ‌ಲಿತಾಂಶ ಪ್ರಕಟಿಸಲಿದೆ. ಮಧ್ಯಾಹ್ನ 1 ಗಂಟೆಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಬಿಡುಗಡೆಗೊಳಿಸಲಿದ್ದು, 3 ಗಂಟೆಗೆ ಪ್ರಾಧಿಕಾರದ ವೆಬ್‌ಸೈಟ್‌ //kea.kar.nic.in, //cet. kar.nic.in, //karresults.nic.in  ಗಳಲ್ಲಿ ಫ‌ಲಿತಾಂಶ ಪ್ರಕಟವಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next