Advertisement

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ

05:55 PM Sep 23, 2023 | Team Udayavani |

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾದ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲವು ರಣತಂತ್ರಗಳನ್ನು ಆರಂಭಿಸಿದ್ದು, ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ 28 ಮಂದಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ.

Advertisement

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಎಲ್ಲಾ ಹಂತದ ಮುಖಂಡರುಗಳನ್ನು ಸಂಪರ್ಕಿಸಿ, ಸಭೆಗಳನ್ನು ಆಯೋಜಿಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸುವ ಮಹತ್ವದ ಜವಾಬ್ದಾರಿಯನ್ನು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವರುಗಳಿಗೆ ನೀಡಿದ್ದಾರೆ.

ಯಾವ ಕ್ಷೇತ್ರಕ್ಕೆ ಯಾರು ಇಲ್ಲಿದೆ ವಿವರ

Advertisement

Udayavani is now on Telegram. Click here to join our channel and stay updated with the latest news.

Next