Advertisement
ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿ ಅನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆ.ಸಿ.ರಾಮಮೂರ್ತಿ, ಇದು ತತ್‌ಕ್ಷಣಕ್ಕೆ ತೆಗೆದುಕೊಂಡಿರುವ ನಿರ್ಧಾರ ಅಲ್ಲ. ಒಂದು ವರ್ಷದಿಂದಲೂ ವಿಚಾರ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಈ ಹಿಂದೆಯೇ ತಿಳಿಸಿದ್ದೆ. ಅವರು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ರಾಜೀನಾಮೆ ಸಲ್ಲಿಸುವ ಬಗ್ಗೆ ಸೋನಿಯಾ ಗಾಂಧಿ ಅವರ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು. Advertisement
ಕೆ.ಸಿ. ರಾಮಮೂರ್ತಿ ರಾಜೀನಾಮೆ
10:40 AM Oct 18, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.