ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 738 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 646 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ. 3.76ಕ್ಕೆ ಏರಿಕೆಯಾಗಿದೆ.
Advertisement
ಸಕ್ರಿಯ ಪ್ರಕರಣ ಸಂಖ್ಯೆ 5020ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 698, ದ.ಕ. ಹಾಗೂ ಮೈಸೂರು ತಲಾ 13, ಬಳ್ಳಾರಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ತುಮಕೂರು ತಲಾ 3, ದಾವಣಗೆರೆ,ಕೋಲಾರ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಉಳಿದ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್ ವರದಿಯಾಗಿದೆ.