Advertisement

ರಾಜ್ಯದಲ್ಲಿ 154 ಪಾಸಿಟಿವ್‌ ಪತ್ತೆ: ಸಕ್ರಿಯ ಪ್ರಕರಣ 1751ಕ್ಕೆ ಏರಿಕೆ

09:16 PM Apr 28, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಗುರುವಾರ 154 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣ ಸಂಖ್ಯೆ 1751 ಏರಿಕೆಯಾಗಿದೆ. 116ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮರಣ ಪ್ರಕರಣ ದಾಖಲಾಗಿಲ್ಲ.

Advertisement

ರಾಜ್ಯದಲ್ಲಿ 10000 ಮಂದಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ನಗರ ಒಂದರಲ್ಲಿ 142 ಪಾಸಿಟಿವ್‌ ವರದಿಯಾಗಿದೆ. ಕೋಲಾರ, ವಿಜಯಪುರ ದ.ಕ.2, ಮಂಡ್ಯ, ಉಡುಪಿ, ಉತ್ತರಕನ್ನಡ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಧಾರವಾಡದಲ್ಲಿ ತಲಾ ಒಂದು ಪಾಸಿಟಿವ್‌ ವರದಿಯಾಗಿದೆ. ವಿಜಯಪುರ, ಚಿತ್ರದುರ್ಗ, ಮೈಸೂರು , ತುಮಕೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್‌, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ , ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next