Advertisement

ರಾಜ್ಯದಲ್ಲಿ 321 ಪಾಸಿಟಿವ್‌ ಪ್ರಕರಣ ಪತ್ತೆ, 253 ಮಂದಿ ಆಸ್ಪತ್ರೆಯಿಂದ ಬಿಡುಗಡೆ, 4 ಸಾವು

08:23 PM Dec 22, 2021 | Team Udayavani |

ಬೆಂಗಳೂರು : ರಾಜ್ಯದಲ್ಲಿ ಬುಧವಾರ 321 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ.

Advertisement

ಬೆಂಗಳೂರು ನಗರ 211, ದ.ಕ. 20, ಮೈಸೂರು 19, ಉತ್ತರ ಕನ್ನಡ ಜಿಲ್ಲೆಯಲ್ಲಿ 13 ಪ್ರಕರಣ ದಾಖಲಾಗಿದೆ. ಬಳ್ಳಾರಿ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದ.ಕ., ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತಮುಕೂರು, ಉಡುಪಿ ಜಿಲ್ಲೆಯಲ್ಲಿ ಬೆರೆಳಣಿಕೆ ಪ್ರಕರಣ ದಾಖಲಾಗಿದೆ.

ಬಾಲಕೋಟೆ, ಬೆಂಗಳೂರು ಗ್ರಾಮಾಂತರ, ಚಾಮರಾಜ ನಗರ, ದಾವಣಗೆರೆ, ಗದಗ, ಹಾವೇರಿ, ಕಲಬುರುಗಿ, ಕೊಪ್ಪಳ, ರಾಮನಗರ, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ದ.ಕ., ಕೊಡುಗು, ಬೆಳಗಾವಿ, ಕೋಲಾರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣದಾಖಲಾಗಿದೆ. ರಾಜ್ಯಾದ್ಯಂತ ಒಟ್ಟು 7,138 ಸಕ್ರಿಯ ಪ್ರಕರಣಗಳಿವೆ. 253 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ : ಸ್ಮಾರ್ಟ್‌ಫೋನ್‌ ಖರೀದಿಸಿದ್ದಕ್ಕೆ ಅದ್ಧೂರಿ ಮೆರವಣಿಗೆ, ಭೂರಿ ಭೋಜನ : ವಿಡಿಯೋ ವೈರಲ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next