ಬೆಂಗಳೂರು: ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಶನಿವಾರ (ಮೇ 13) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಭಾರತೀಯ ಜನತಾ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದ್ದು, ಹೈವೋಲ್ಟೇಜ್ ಫಲಿತಾಂಶದ ಕ್ಷಣ, ಕ್ಷಣದ ಸುದ್ದಿ ಇಲ್ಲಿದೆ…
Advertisement