Advertisement

Result; ನಾಳೆ ಬೆಳಗ್ಗೆ ಪಿಯುಸಿ ಫಲಿತಾಂಶ ಪ್ರಕಟ 

09:18 PM Apr 09, 2024 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ ಹಿನ್ನಲೆಯಲ್ಲಿ ಪ್ರಕಟಿಸುವ ಸಲುವಾಗಿ ಬುಧವಾರ  ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಬಳಿಕ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ.

Advertisement

karresults.nic.in ಅಥವಾ  pue.kar.nic ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾ.1ರಿಂದ ಮಾರ್ಚ್ 22ರವರೆಗೆ ಪಿಯುಸಿ ಪರೀಕ್ಷೆಗಳು ನಡೆದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next