Advertisement
ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರಕಾರದ ಸಂಪ್ರದಾಯ. ಆದರೆ ಕಳೆದ ವರ್ಷ ಎಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ಬಾಕಿಯಿರುವ ಮೈಸೂರಿನ ಹೊಟೇಲ್ ಬಿಲ್ ಬಾಕಿ ಅನ್ನು ರಾಜ್ಯ ಸರಕಾರವೇ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
Advertisement
Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ
09:19 PM May 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.