Advertisement
ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. Advertisement
Karnataka High court: ರಾಹುಲ್ ಗಾಂಧಿಗೆ ಅವಹೇಳನ; ಯತ್ನಾಳ್ ವಿರುದ್ಧದ ಕೇಸ್ ರದ್ದು
12:54 AM Dec 13, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.