Advertisement
ಇದರ ಪರಿಣಾಮವಾಗಿ ನಿರೀಕ್ಷೆಯಂತೆಯೇ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175ರಿಂದ ಶೇ.185ಕ್ಕೆ ಹೆಚ್ಚಳ ಮಾಡಲಾಗಿದೆ. ಕರ್ನಾಟಕ ಅಬಕಾರಿ (ಅಬಕಾರಿ ಸುಂಕಗಳು ಮತ್ತು ಶುಲ್ಕಗಳು) ನಿಯಮಗಳು 1968, ಕರ್ನಾಟಕ ಅಬಕಾರಿ ಅಧಿನಿಯಮ 1965, (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ರ 71ನೇ ಪ್ರಕರಣದ 1ನೇ ಉಪ ಪ್ರಕರಣದಲ್ಲಿ ತಿದ್ದುಪಡಿ ಮಾಡಿ ಸರಕಾರ ಅಧಿಸೂಚನೆ ಪ್ರಕಟಿಸಿದೆ. Advertisement
Karnataka: ಮದ್ಯದ ಬೆಲೆಯಲ್ಲಿ ಹೆಚ್ಚಳ
12:35 AM Jul 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.