Advertisement
ಕಾಡಾನೆ ನಿಯಂತ್ರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ರಕ್ಷಣ ಬೇಲಿಗಳನ್ನೇ ಹಿಂಡಾನೆ ಗಳು ದಾಟಿಕೊಂಡೇ ಕೃಷಿ ತೋಟಕ್ಕೆ ನುಗ್ಗುತ್ತಿವೆ. ಈ ಬಗ್ಗೆ ‘ಉದಯವಾಣಿ’ ಪ್ರತಿನಿಧಿ ಗಡಿ ಗ್ರಾಮಗಳಲ್ಲಿ ಆನೆ ಹಾವಳಿ ಸ್ಥಿತಿ-ಗತಿಗಳ ಬಗ್ಗೆ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಕಂಡು ಬಂದ ವಾಸ್ತವ ಪರಿಸ್ಥಿತಿ ಇದು.
Related Articles
Advertisement
ಆನೆ ಬಾಧಿತ ಪ್ರದೇಶದಲ್ಲಿ ಹಲವೆಡೆ ಆನೆ ಅಗರ್ (ಕಂದಕ), ರೈಲ್ವೇ ಹಳಿ ನಿರ್ಮಾಣ, ಸುರಕ್ಷಾ ಬೇಲಿ ಮೊದಲಾದ ನಿಯಂತ್ರಕ ಸಾಧನ ಅನುಷ್ಠಾನಿಸಲಾಗಿದ್ದು, ಅದರಿಂದ ಶಾಶ್ವತ ಪರಿಹಾರ ಸಿಕ್ಕಿಲ್ಲ.
- ಶಿವಪ್ರಸಾದ್ ಮಣಿಯೂರು