Advertisement
ಮೃತರು ಪತ್ನಿ, ಪುತ್ರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಹಾಗೂ ಇಬ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತ ಸಂಗನಗೌಡ ಅವರ ಅಂತ್ಯ ಕ್ರಿಯೆ ಆ.11 ರಂದು ಮಧ್ಯಾಹ್ನ 4 ಗಂಟೆಗೆ ಪಡೇಕನೂರ ಗ್ರಾಮದ ತೋಟದಲ್ಲಿ ನಡೆಯಲಿದೆ.ಸಂಗನಗೌಡ ಅವರ ಅಗಲಿಕೆಗೆ ನಾಡಿನವಿವಿಧ ಮಠಾಧೀಶರು, ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. Advertisement
ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪಿತೃ ವಿಯೋಗ
10:40 PM Aug 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.