Advertisement

karnataka polls; ಕೈಕಂಬ: ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ಜಟಾಪಟಿ

02:16 PM May 10, 2023 | Team Udayavani |

ಮಂಗಳೂರು: ಮಂಗಳೂರು‌ ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬದಲ್ಲಿ ಬುಧವಾರ ಮುಂಜಾವ ಒಂದೂವರೆ ಗಂಟೆಯ ಸುಮಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು ಈ ವೇಳೆ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಸಹಿತ ಹಲವರು ಗಾಯಗೊಂಡಿದ್ದಾರೆ.

Advertisement

ಎರಡು ಕಡೆಯವರು ಕೂಡ ಪರಸ್ಪರ ದೂರು ನೀಡಿದ್ದು ಕೊಲೆಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾವಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next