Advertisement

Karnataka Polls: ಮೊದಲ ದಿನವೇ ನಾಮಪತ್ರ ಸಲ್ಲಿಸಿದ ರಮೇಶ ಜಾರಕಿಹೊಳಿ

01:48 PM Apr 13, 2023 | Team Udayavani |

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಬೆಳಗಾವಿ ಸಜ್ಜಾಗಿದೆ. ಘಟಾನುಘಟಿ ನಾಯಕರ ರಂಗಪ್ರವೇಶದಿಂದ ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರಿದೆ. ನಾಮಪತ್ರ ಸಲ್ಲಿಕೆ ಆರಂಭವಾದ ಮೊದಲ ದಿನವೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

Advertisement

ಗೋಕಾಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ ಜಾರಕಿಹೊಳಿ ಗುರುವಾರ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರಮೇಶ ಜಾರಕಿಹೊಳಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ:ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆದ ಸಿಎಂ ಬೊಮ್ಮಾಯಿ: ಶಾಸಕ ಓಲೇಕಾರ ಗಂಭೀರ ಆರೋಪ

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next