Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಗಾವಿ-ಗೋವಿಂದ ಕಾರಜೋಳ, ಶಿವಮೊಗ್ಗ-ಕೆ.ಎಸ್.ಈಶ್ವರಪ್ಪ, ಬಿ.ಶ್ರೀರಾಮುಲು-ಚಿತ್ರದುರ್ಗ, ಉಮೇಶ ಕತ್ತಿ-ಬಾಗಲಕೋಟೆ, ಎಸ್.ಅಂಗಾರ-ದಕ್ಷಿಣ ಕನ್ನಡ, ಜೆ.ಸಿ. ಮಾಧುಸ್ವಾಮಿ -ತುಮಕೂರು, ಆರಗ ಜ್ಞಾನೇಂದ್ರ-ಚಿಕ್ಕಮಗಳೂರು, ಡಾ.ಸಿ.ಎನ್.ಅಶ್ವತ್ಥ ನಾರಾಯಣ-ರಾಮನಗರ, ಸಿ.ಸಿ.ಪಾಟೀಲ್-ಗದಗ, ಆನಂದ ಸಿಂಗ್- ವಿಜಯನಗರ, ಕೋಟ ಶ್ರೀನಿವಾಸ ಪೂಜಾರಿ-ಕೊಡಗು, ಪ್ರಭು ಚೌವ್ಹಾಣ್-ಬೀದರ್, ಮುರುಗೇಶ ನಿರಾಣಿ-ಕಲಬುರಗಿ, ಅರಬೈಲ್ ಶಿವರಾಮ ಹೆಬ್ಟಾರ್-ಉತ್ತರ ಕನ್ನಡ.
Related Articles
Advertisement
ಚಾಮರಾಜನಗರ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಧ್ವಜಾರೋಹಣ ನೆರವೇರಿಸಲು ಆದೇಶಿಸಲಾಗಿದೆ. ಹಿರಿಯ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರಿಗೆ ಧ್ವಜಾರೋಹಣಕ್ಕೆ ಯಾವುದೇ ಜಿಲ್ಲೆಯ ಜವಾಬ್ದಾರಿ ವಹಿಸಿಲ್ಲ.