Advertisement
ನಾವು ಘೋಷಿಸಿರುವ ಗ್ಯಾರಂಟಿಗಳಿಗೆ 59 ಸಾವಿರ ಕೋಟಿ ರೂ. ಬೇಕಾಗಬಹುದು. ಇದರಲ್ಲಿ 40 ಸಾವಿರ ಕೋಟಿ ರೂ. ಹೊಂದಾಣಿಕೆ ಮಾಡಬೇಕಿದೆ. ಆದ್ದರಿಂದ ಬಜೆಟ್ ಗಾತ್ರ ಹೆಚ್ಚುವ ಸಂಭವವಿದೆ. ನಮ್ಮ ಸರಕಾರದ ಬಜೆಟ್ ಆಗಸ್ಟ್ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದರು.
Advertisement
Karnataka: 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್?
10:05 PM Jun 26, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.