ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ 76 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹೊಟೇಲ್ ಮ್ಯಾನೇಜ್‌ಮೆಂಟ್ ಪದವಿ, ಬಿಕಾಂ, ಪಿಯುಸಿ, ಎಸೆಸೆಲ್ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 3
www.kstdc.co
Advertisement
ಅಂಚೆ ಇಲಾಖೆಅಂಚೆ ಇಲಾಖೆಯಲ್ಲಿ 44 ಜೂನಿಯರ್ ಅಕೌಂಟೆಂಟ್, ಶಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಅಕೌಂಟೆಂಟ್‌ಗೆ ಯಾವುದೇ ಪದವಿ, ಪೋಸ್ಟ್‌ಮ್ಯಾನ್ ಹುದ್ದೆಗೆ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 26
https://www.indiapost.gov.in/
ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಯೋಜನಾ ಸಹಾಯಕ, ಕೋ ಆರ್ಡಿನೇಟರ್,ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಯಾವುದೇ ಪದವಿ, ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 10
https://www.kstdc.co/ ಕರ್ಣಾಟಕ ಬ್ಯಾಂಕ್
ಕರ್ಣಾಟಕ ಬ್ಯಾಂಕ್‌ನಲ್ಲಿ ಕಾನೂನು ಅಧಿಕಾರಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಕಾನೂನು ಪದವಿ ಪಡೆದ, ಮೂರು ವರ್ಷಗಳ ಕಾನೂನು ಸಲಹೆ ಅನುಭವವಿರುವ ಅಭ್ಯರ್ಥಿಗಳು ಅರ್ಜಿಯನ್ನು ಮಂಗಳೂರಿನಲ್ಲಿರುವ ಮುಖ್ಯ ಕಚೇರಿಯಲ್ಲಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
www.karnatakabank.com
Related Articles
ದ.ಕ.ದಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 11
www.anganwadirecruit.kar.nic.in
Advertisement
ನಬಾರ್ಡ್ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್(ನಬಾರ್ಡ್)ನಲ್ಲಿ ಖಾಲಿ ಇರುವ 150 ಅಸಿಸ್ಟೆಂಟ್ ಮ್ಯಾನೇಜರ್ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 3
https://www.nabard.org ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 926 ತಾಂತ್ರಿಕ ಸಹಾಯಕ, ಭದ್ರತಾ ಸಿಬಂದಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಎಸೆಸೆಲ್ಸಿ, ತತ್ಸಮಾನವಾದ ಪರೀಕ್ಷೆಯಲ್ಲಿ ತೇರ್ಗಡೆಯಾದ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 2
https://ksrtc.in/oprs-web/ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/dakshinakannada ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನ ಬೆಂಗಳೂರು ಶಾಖೆಯಲ್ಲಿ 25 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು ವೈದ್ಯಕೀಯ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.iocl.com/ ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಆಧಾರ್)
ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್) ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಂಪ್ಯೂಟರ್‌ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಎಸ್ಸಿ ಯಾ ತತ್ಸಮಾನ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 14
https://uidai.gov.in/ ರಾಜ್ಯ ಮಾನವ ಹಕ್ಕುಗಳ ಆಯೋಗ
ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ವಿಖೇಖನಾಧಿಕಾರಿ, ತೀರ್ಪು ಬರಹಗಾರ, ಶಾಖಾಧಿಕಾರಿ ಸಹಿತ 34 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
//www.kshrc.kar.nic.in/ ವೈಜಾಗ್ ಸ್ಟೀಲ್ ಪ್ಲ್ರಾಂಟ್
ವೈಜಾಗ್ ಸ್ಟೀಲ್ ಪ್ಲ್ರಾಂಟ್‌ನಲ್ಲಿ 188 ವಿವಿಧ ವಿಭಾಗಗಳಲ್ಲಿ ಮ್ಯಾನೇಜ್‌ಮೆಂಟ್ ತರಬೇತಿ ಹುದ್ದೆಗಳು ಖಾಲಿ ಇದ್ದು ಕಂಪೆನಿಯು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಸಾಲಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 13
https://www.vizagsteel.com/