Advertisement
ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ. ಆದರೆ ಜಿಲ್ಲಾಧಿಕಾರಿ ಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ಅವರು ಆರೋಗ್ಯ ವಾಗಿದ್ದು ಹೋಂ ಕ್ವಾರಂಟೈನ್ ಆಗಿದ್ದಾರೆ. ಅವರ ಅಪ್ತ ಕಾರ್ಯದರ್ಶಿ ಜಗದೀಶ್ ಪೂಜಾರಿ, ಅಬ್ದುಲ್, ಸುನೀಲ್ ನಾಯಕ್ ಅವರ ಗಂಟಲು ದ್ರವ ಪರೀಕ್ಷೆಗೆ ಹೋಗಿದ್ದುನಾಳೆ ವರದಿ ಬರಲಿದೆ.
Advertisement
ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್
11:44 PM May 10, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.