ಕಾಸರಗೋಡು: ಮಂಗಳೂರಿನ ಕಾಲೇಜೊಂದರಲ್ಲಿ ಬಯೋ ಕೆಮಿಸ್ಟ್ರಿ ಎಂಎಸ್ಸಿ ವಿದ್ಯಾರ್ಥಿನಿಯಾಗಿರುವ ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ಅವರ ಪುತ್ರಿ ಅಂಜನ ಎಸ್(22) ಅವರ ಮೃತ ದೇಹ ಮನೆಯಿಂದ ಕೆಲವೇ ದೂರದಲ್ಲಿರುವ ರೈಲು ಹಳಿಯಲ್ಲಿ ಪತ್ತೆಯಾಗಿದೆ.
Advertisement
ಆಕೆಯ ಮೊಬೈಲ್ ಫೋನ್ ಕೂಡಾ ಅಲ್ಲೇ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಕಂಡು ಬಂದಿದೆ.
ಕಾಸರಗೋಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.