Advertisement
ಕಾರು ಚಾಲಕ ಬೋವಿಕ್ಕಾನದ ಗೋಪಾಲನ್(50) ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ಡಿಜಿಟಲ್ ಸರ್ವೆಯಂಗವಾಗಿ ಅಸಿಸ್ಟೆಂಟ್ ಕಲೆಕ್ಟರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿತ್ತು. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು.