Advertisement
ಕಣ್ಣೂರಿನ ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರಿಂದಳಂ ಕಿಣಾವೂರು ನಿವಾಸಿ ಸಂದೀಪ್ (38) ಹಾಗೂ ಕಲ್ಲಿಕೋಟೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಿಣಾವೂರಿನ ರತೀಶ್(41) ಸಾವಿಗೀಡಾಗಿದ್ದಾರೆ. ದುರಂತದಲ್ಲಿ 157 ಮಂದಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿ ಸ್ಥಿತಿ ಗಂಭೀರವಾಗಿದೆ.
Advertisement
Kasaragod: ಪಟಾಕಿ ದುರಂತ; ಗಾಯಾಳುಗಳಿಬ್ಬರ ಸಾವು
08:06 PM Nov 03, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.