Advertisement
2021 ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ.ಸುಂದರ ಅವರಿಗೆ 2.5 ಲಕ್ಷ ರೂ.ಹಾಗು ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳವಂತೆ ಮಾಡಲಾಗಿದೆ ಎಂದು ಆರೋಪಿಸಿ ಅಂದು ಇದೇ ಕ್ಷೇತ್ರದ ಎಡರಂಗ ಅಭ್ಯರ್ಥಿ ನೀಡಿದ ದೂರಿನಂತೆ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸಹಿತ ಆರು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ದ ಸರಕಾರ ಹೈಕೋರ್ಟ್‌ಗೆ ರಿವಿಷನ್ ಪಿಟಿಷನ್ ಸಲ್ಲಿಸಿದೆ. Advertisement
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ
08:24 PM Oct 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.