Advertisement
2019ರ ಫೆ. 17ರಂದು ರಾತ್ರಿ 7.35ಕ್ಕೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ತಡೆದು ನಿಲ್ಲಿಸಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ 24 ಮಂದಿ ಆರೋಪಿಗಳಿದ್ದಾರೆ. ಇವರೆಲ್ಲರೂ ಸಿಪಿಎಂ ಕಾರ್ಯಕರ್ತರಾಗಿದ್ದಾರೆ. ತೀರ್ಪು ಘೋಷಣೆಯನ್ನು ಪರಿಗಣಿಸಿ ಜಿಲ್ಲೆಯಲ್ಲಿ ಭಾರೀ ಬಂದೋಬಸ್ತು ಏರ್ಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಅವರ ಮೇಲ್ನೋಟದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. Advertisement
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
08:47 PM Dec 27, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.