Advertisement
ಬೇಕಲ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಶಾಂತಿ ಪಾಲನೆಗಾಗಿ ಜಿಲ್ಲಾಧಿಕಾರಿ ಇಂಬುಶೇಖರ್ ಸರ್ವಪಕ್ಷ ಸಭೆ ಕರೆದಿದ್ದರು. ಈ ಪ್ರಕರಣದಲ್ಲಿ 24 ಆರೋಪಿಗಳ ಪೈಕಿ 14 ಮಂದಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. 10 ಮಂದಿಯನ್ನು ಖುಲಾಸೆಗೊಳಿಸಿತ್ತು. Advertisement
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
07:43 PM Jan 02, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.