Advertisement

ಕಾಸರಗೋಡು ಯುಡಿಎಫ್‌ ಅಭ್ಯರ್ಥಿ ರಾಜ್‌ ಮೋಹನ್‌ ಉಣ್ಣಿತ್ತಾನ್‌ ನಾಮಪತ್ರ ಸಲ್ಲಿಕೆ

06:52 PM Apr 03, 2019 | sudhir |

ಬದಿಯಡ್ಕ : ಕಾಸರಗೋಡು ಲೋಕ ಸಭಾ ಕ್ಷೇತ್ರದ ಯುಡಿಎಫ್‌ ಅಭ್ಯರ್ಥಿ ರಾಜ್‌ ಮೋಹನ್‌ ಉಣ್ಣಿತ್ತಾನ್‌ರವರು ಯುಡಿಎಫ್‌ ಕಾರ್ಯಕರ್ತರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಅವರಿಗೆ ನಾಮ ಪತ್ರ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next