Advertisement

ಶಾಸಕರಿಂದ ಶ್ರೀ ಕಾಶೀ ಮಠಾಧೀಶರ ಭೇಟಿ

01:53 AM Sep 30, 2021 | Team Udayavani |

ಬೆಳ್ತಂಗಡಿ: ಶ್ರೀ ಕಾಶೀ ಮಠಾಧೀಶರಾದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಆಚರಣೆ ಮತ್ತು ಜನ್ಮ ನಕ್ಷತ್ರ ಆಚರಣೆಯ ಪ್ರಯುಕ್ತ ಕೇರಳದ ಕೊಚ್ಚಿ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಹಾಗೂ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.

Advertisement

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಉಜಿರೆಯ ಉದ್ಯಮಿಗಳಾದ ರಾಜೇಶ್‌ ಪೈ, ವಿವೇಕಾನಂದ ಪ್ರಭು, ಮಂಗಳೂರಿನ ಉದ್ಯಮಿಗಳಾದ ಅಜಯ್‌ ಪೈ, ಉಜಿರೆ ಶ್ರೀರಾಮ ಭಜನ ಮಂದಿರದ ಅಧ್ಯಕ್ಷ ನರಸಿಂಹ ನಾಯಕ್‌, ಉಜಿರೆಯ ಯತೀಶ್‌ ಪೊದುವಾಳ್‌, ಮೋಹನದಾಸ್‌ ಭಂಡಾರ್ಕರ್‌, ಸುರೇಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next