Advertisement
ದಿನಗಳ ಹಿಂದೆ ಶ್ರೀನಗರದಲ್ಲಿ ನಡೆದಿದ್ದ ಸಂಪುಟ ಸಭೆಯಲ್ಲಿ ಈ ಬಗ್ಗೆ ಅವಿರೋಧವಾಗಿ ನಿರ್ಣಯ ಕೈಗೊಳ್ಳಲಾಗಿತ್ತು. 30 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಕಾಶ್ಮೀರದಲ್ಲಿನ ಇತ್ತೀಚಿನ ಪರಿಸ್ಥಿತಿಗಳ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ -ಕಾಂಗ್ರೆಸ್ ಮೈತ್ರಿಕೂಟ ಗೆದ್ದು ಅಧಿಕಾರ ವಹಿಸಿದ ಬಳಿಕ ಒಮರ್ ಹೊಸದಿಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದರು. Advertisement
Kashmir; ರಾಜ್ಯ ಸ್ಥಾನಮಾನ ವಾಪಸ್ ಮಾಡಿ: ಪ್ರಧಾನಿಗೆ ಒಮರ್ ಮನವಿ
01:53 AM Oct 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.