Advertisement

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

01:36 AM Sep 29, 2024 | Team Udayavani |

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಶನಿವಾರ ಭದ್ರತಾಪಡೆ ಸಿಬಂದಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆಯಲ್ಲಿ ಐವರು ಭದ್ರತಾ ಸಿಬಂದಿಯೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೇವಾÕರ್‌ ಪ್ರದೇಶದ ಅಡಿಗಾಮ್‌ ಗ್ರಾಮದಲಿ ಉಗ್ರರು ಅಡಗಿರುವ ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಭದ್ರತಾ ಸಿಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬಂದಿ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next