Advertisement

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

01:27 AM Sep 20, 2024 | Team Udayavani |

ಶ್ರೀನಗರ: ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ಯಾಗಿದ್ದ ಮೊಹಮದ್‌ ಶಾಫಿ ಪಂಡಿತ್‌ (80) ಗುರುವಾರ ಹೊಸದಿಲ್ಲಿಯಲ್ಲಿ ನಿಧನ ಹೊಂದಿ ದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. 1969ರಲ್ಲಿ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್‌ಸಿ) ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಪಂಡಿತ್‌ ಪಡೆದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next