Advertisement

ಕಟಪಾಡಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

05:45 PM Aug 08, 2021 | |

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟು ಕಂಬಳದ ಗದ್ದೆಯ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ರವಿವಾರ ನಡೆದಿದೆ.

Advertisement

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ.

ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಸ್ಥಳಕ್ಕೆ ಕಾಪು ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ :ಮತ್ತೆ ದೇಶದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ : ಸುಖಪ್ರಿತ ಕೌರ್

Advertisement

Udayavani is now on Telegram. Click here to join our channel and stay updated with the latest news.

Next