Advertisement

Katapady: ಡಿವೈಡರ್ ಏರಿ ಬಂದ ಕಾರು ಬೈಕ್ ಗೆ ಢಿಕ್ಕಿ; ಸವಾರರು ಗಂಭೀರ

10:41 AM Aug 14, 2023 | Team Udayavani |

ಕಟಪಾಡಿ : ಡಿವೈಡರ್ ಏರಿ ಬಂದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

Advertisement

ಗಂಭೀರ ಗಾಯಗೊಂಡ ಬೈಕ್‌ ಸವಾರಿಬ್ಬರನ್ನು ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್ ಸ್ಥಳೀಯ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

ಕಾಪುವಿನ ಕಟಪಾಡಿ ಹೊರ ‌ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next