Advertisement
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳಗಳ ತಿರುಗಾಟ ಚಾಲನೆ ಪ್ರಯುಕ್ತ ಕಟೀಲಿನಲ್ಲಿ ಶುಕ್ರವಾರ ರಾತ್ರಿ ನಡೆದ ಸೇವಾ ಪ್ರದರ್ಶನ ವೇಳೆ ಮೇಳದ ಓರ್ವ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರನ್ನು ರಂಗಸ್ಥಳದಿಂದ ವಾಪಸ್ ಕರೆಯಿಸಿದ ಘಟನೆ ಸಂಭವಿಸಿತ್ತು. ಈ ಘಟನೆಯನ್ನು ಖಂಡಿಸಿ ಶನಿವಾರ ಪಟ್ಲ ಅವರ ಅಭಿಮಾನಿಗಳು ಮಂಗಳೂರಿನಲ್ಲಿ ಸಭೆ ಕೂಡ ನಡೆಸಿದ್ದು, ಈ ಸಂಬಂಧವಾಗಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಡಿಸಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.
Advertisement
ಕಟೀಲು ಘಟನೆ: ಸಮಗ್ರ ವರದಿಗೆ ಉಸ್ತುವಾರಿ ಸಚಿವರ ಸೂಚನೆ
12:48 PM Nov 24, 2019 | Naveen |
Advertisement
Udayavani is now on Telegram. Click here to join our channel and stay updated with the latest news.