ಕಟ್ಟೆಯ ಪ್ರಾಯೋಜಕರಾದ ಮುಂಬಯಿಯ ಉದ್ಯಮಿ ವಾಮಯ್ಯ ಬಿ. ಶೆಟ್ಟಿ ದಂಪತಿ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಎಲ್ಲ ಆನುವಂಶಿಕ ಅರ್ಚಕರು, ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ , ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಮುಂಬಯಿ ಘಟಕದ ಪ್ರಧಾನ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಕೆ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Advertisement