Advertisement

ಕಟ್ಟೆ ಭೋಜಣ್ಣ ಪ್ರಕರಣ : ಹೈಕೋರ್ಟ್‌ನಲ್ಲೂ ಗಣೇಶ್‌ ಶೆಟ್ಟಿ ಜಾಮೀನು ಅರ್ಜಿ ತಿರಸ್ಕೃತ

12:00 AM Jun 28, 2022 | Team Udayavani |

ಕುಂದಾಪುರ: ಉದ್ಯಮಿ ಗೋಪಾಲಕೃಷ್ಣ ರಾವ್‌ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಜಾಮೀನಿಗಾಗಿ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ತಿರಸ್ಕರಿಸಿದ್ದಾರೆ.

Advertisement

ಇದಕ್ಕೂ ಹಿಂದೆ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next