Advertisement
ಗಣೇಶ್ ಶೆಟ್ಟಿ ಪರ ಕುಂದಾಪುರದ ವಕೀಲರಾದ ಕೆ.ಸಿ. ಶೆಟ್ಟಿ, ಟಿ.ಬಿ. ಶೆಟ್ಟಿ ಹಾಗೂ ದಿನೇಶ್ ವಕಾಲತ್ತು ವಹಿಸಿದ್ದು, ಸೋಮವಾರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಜೂ. 1 ಕ್ಕೆ ಸರಕಾರಿ ಅಭಿಯೋಜಕರ ಆಕ್ಷೇಪಣೆ ಸಲ್ಲಿಕೆಗೆ ನ್ಯಾಯಾಧೀಶರು ಅವಕಾಶ ಕಲ್ಪಿಸಿದ್ದಾರೆ.
ನಾಪತ್ತೆಯಾಗಿರುವ ಮತ್ತೋರ್ವ ಆರೋಪಿ, ಬ್ರೋಕರ್ ಎಚ್. ಇಸ್ಮಾಯಿಲ್ ಪತ್ತೆಗಾಗಿ ಕುಂದಾಪುರ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ : ಅಕ್ರಮ ಗಾಂಜಾ ಮಾರಾಟ ಯತ್ನ : ಶನೇಶ್ವರ ಸ್ವಾಮಿ ದೇವಸ್ಥಾನದ ಗುಡ್ಡಪ್ಪ ಅಂದರ್…