Advertisement

ಕಾಪು: ದಂಡತೀರ್ಥ ಬಳಿ ಕಂದಕಕ್ಕೆ ಉರುಳಿದ ಕಾರು

10:11 PM Apr 27, 2023 | Team Udayavani |

ಕಾಪು : ರಾ.ಹೆ. 66ರ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

Advertisement

ಉಡುಪಿ ಕಡೆಯಿಂದ ಕಾಪು ಕಡೆಗೆ ಸಾಗುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್‌ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು ಕಾರಿನಲ್ಲಿದ್ದ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದೊಂದಿಗೆ ಪಾರಾಗಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next