Advertisement
ರಮೇಶ್ ಅವರು ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು 2 ತಿಂಗಳ ಹಿಂದೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದ ಕಾರಣ ಕಾಪುವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಹಾಲ್‌ನಲ್ಲಿ ಮಗ ಮತ್ತು ಪತ್ನಿಯೊಂದಿಗೆ ಮಲಗಿದ್ದವರು ಮಧ್ಯರಾತ್ರಿ ಕಾಣೆಯಾಗಿದ್ದರು. ಪತ್ನಿ ಹುಡುಕಾಡಿದಾಗ ಮನೆಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
Advertisement
Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ
02:11 AM Sep 20, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.