Advertisement
ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತ ನಾಡಿ, ರಾಜ್ಯದಲ್ಲಿ ಮುಂದೆ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಕಾಪು ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. ಪಕ್ಷದ ಕಾಪು ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ಮತದಾರರಲ್ಲಿ ತಮ್ಮನ್ನು ಆರಿಸುವಂತೆ ಮನವಿ ಮಾಡಿದರು.