ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಆಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್ ಮೇಲೆ ಪಲ್ಟಿಯಾದ ಘಟನೆ ಬುಧವಾರ ಸಂಜೆ ಕೊಪ್ಪಲಂಗಡಿಯಲ್ಲಿ ನಡೆದಿದೆ.
Advertisement
ಡಿವೈಡರ್ ಮೇಲೆ ಉರುಳಿ ಬಿದ್ದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ವಿರುದ್ಧ ಜಾಮಿನು ರಹಿತ ಬಂಧನ ವಾರಂಟ್
Related Articles
Advertisement