Advertisement
ಕಾವಳಕಟ್ಟೆ ನಿವಾಸಿ ಮುಹೀಬ್ (25) ಕಡಿತಕ್ಕೊಳಗಾಗಿದ್ದು, ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಗಂಭೀರವಾದ ಸ್ಥಿತಿಯಲ್ಲಿದ್ದ ಕಾರಣ ಅವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Kavalkatte: ಕಣಜ ಹುಳ ಕಡಿತ, ಯುವಕ ಗಂಭೀರ
03:19 PM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.