Advertisement

KEA: ನಿಗಮ- ಮಂಡಳಿಗಳ ಪರೀಕ್ಷೆ ಫ‌ಲಿತಾಂಶ ಪ್ರಕಟ

10:11 PM Mar 07, 2024 | Suhan S |

ಬೆಂಗಳೂರು: ಕಿಯೋನಿಕ್ಸ್‌ ಸಹಿತ ವಿವಿಧ ನಿಗಮಗಳ  ಖಾಲಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.28ರಿಂದ ನ.25ರ ವರೆಗೆ ನಡೆಸಿದ ಪರೀಕ್ಷೆಗಳ ಫ‌ಲಿತಾಂಶವನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

Advertisement

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ… ಇಂಟರ್‌ನ್ಯಾಷನಲ್‌ ಲಿ., ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಗಳ ಒಟ್ಟು 670 ಖಾಲಿ ಹುದ್ದೆಗಳಿಗೆ ಕೆಇಎ ಪರೀಕ್ಷೆ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next