Advertisement
ಒಟ್ಟು 812 ಮಂದಿಯ ಮೆರಿಟ್ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದೇ ರೀತಿಯ ಅಂಕ ಮತ್ತು ಒಂದೇ ರೀತಿಯ ಜನ್ಮ ದಿನಾಂಕ ಇರುವವರು ಹಲವರು ಇದ್ದು ಅಂತಹವರಿಗೆ ರಾಂಕ್ ನೀಡುವುದು ಕಷ್ಟ ಆಗಿದೆ. ಹೀಗಾಗಿ ಈ ವಿಷಯದಲ್ಲಿ ಯಾವ ರೀತಿಯ ಕ್ರಮ ಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಸಲಹೆ ಪಡೆಯಲಾಗುವುದು ಎಂದು ಅವರು ವಿವರಿಸಿದ್ದಾರೆ.
Advertisement
KEA: ಪ್ರಾಂಶುಪಾಲರ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟ
01:24 AM Dec 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.