Advertisement

ದಿಲ್ಲಿ ಸಿಎಂ ಕೇಜ್ರಿವಾಲ್‌ ಕಾರು ಕಳವು!

09:20 AM Oct 13, 2017 | Team Udayavani |

ಹೊಸದಿಲ್ಲಿ: ದಿಲ್ಲಿಯಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರ ಕಾರು ಕಳವಾಗಿದೆ! 2015ರ ವಿಧಾನಸಭೆ ಚುನಾವಣೆಯವರೆಗೂ ಇದೇ ವ್ಯಾಗನ್‌ ಆರ್‌ ಕಾರನ್ನು ಕೇಜ್ರಿವಾಲ್‌ ಬಳಸುತ್ತಿದ್ದರು.

Advertisement

ಗುರುವಾರ ದಿಲ್ಲಿ ಕಾರ್ಯಾಲಯದ ಹೊರಗೆ ನಿಲ್ಲಿಸಲಾಗಿದ್ದ ಕಾರನ್ನು ದುಷ್ಕರ್ಮಿಗಳು ಕದ್ದಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next