Advertisement
ಶುಕ್ರವಾರ ಮಧ್ಯಾಹ್ನ ಕೆಮ್ಮಣ್ಣಿನಿಂದ ಹಂಪನ ಕಟ್ಟೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಮತ್ತೂಂದು ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಅವರು ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
Advertisement
ಕೆಮ್ಮಣ್ಣು ರಸ್ತೆ ಅಪಘಾತ: ಗಾಯಾಳು ನಿವೃತ್ತ ಪೋಸ್ಟ್‌ಮ್ಯಾನ್ ಸಾವು
12:06 PM Aug 13, 2018 | Harsha Rao |
Advertisement
Udayavani is now on Telegram. Click here to join our channel and stay updated with the latest news.