Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಮುನಿರತ್ನ ಅವರೇ ಹೇಳಿದ್ದಾರೆ, ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು. ಮುಂದಿನ ಹೋರಾಟ ಮಾಡುತ್ತಾರೆ. ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?. ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಅನ್ನುತ್ತಾರೆ.ಹಾಗಾದರೆ ಇಷ್ಟು ದಿನ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಇದ್ದರಾ? ಸುಮ್ಮನೆ ರಾಜಕೀಯ ಆರೋಪ ಮಾಡುತ್ತಾರೆ. ಕೆಂಪಣ್ಣ ನೀಡಿದ್ದ ಸಲಹೆಯಂತೆ ಕೆಲಸ ಮಾಡಿಸುತ್ತಾ ಇದ್ದೇವೆಅವರು ನನ್ನ ಭೇಟಿ ಮಾಡಿದ್ದರು ಎಂದು ಸಿಎಂ ಹೇಳಿದರು.