Advertisement

Contractors ಬಾಕಿ ಮೊತ್ತ ಬಿಡುಗಡೆ ಮಾಡಲು ಸರ್ಕಾರಕ್ಕೆ ಡೆಡ್ ಲೈನ್ ನೀಡಿದ ಕೆಂಪಣ್ಣ

11:33 AM Aug 11, 2023 | Team Udayavani |

ಬೆಂಗಳೂರು: ಕೆಲವು ದಿನಗಳಿಂದ ಸದ್ದು ಮಾಡುತ್ತಿರುವ ಗುತ್ತಿಗೆದಾರರಿಗೆ ಹಣ ಪಾವತಿ ಆಗದ ಕುರಿತಂತೆ ಶುಕ್ರವಾರ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಸುದ್ದಿಗೋಷ್ಠಿ ನಡೆಸಿದ್ದಾರೆ.

Advertisement

ಅಲ್ಲದೆ ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ:600 Million Instagram Followers ಪಡೆದ ರೊನಾಲ್ಡೊ: ಇಲ್ಲಿದೆ ಟಾಪ್ 6 ಆಟಗಾರರ ಪಟ್ಟಿ

ಈಗಾಗಲೇ ಸರ್ಕಾರ ಗುತ್ತಿಗೆದಾರರಿಗೆ ನೀಡಲೆಂದು ಬಿಬಿಎಂಪಿಗೆ 675 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೂ ಪಾಲಿಕೆ ಆಯುಕ್ತರು ಮೇಲಿನಿಂದ ಆದೇಶ ಬಂದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಗುತ್ತಿಗೆದಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next