Advertisement
ಈ ಮಸೂದೆಗಳಿಗೆ ಕೆಲವು ದಿನಗಳ ಹಿಂದೆಯೇ ಅಂಕಿತ ಹಾಕಲಾಗಿದ್ದು, ಈಗ ಮಾಹಿತಿ ನೀಡಲಾಗುತ್ತಿದೆ ಎಂದು ರಾಜ್ಯಪಾಲ ಆರೀಫ್ ಖಾನ್ ತಿಳಿಸಿದ್ದಾರೆ. ರಾಜ್ಯಪಾಲರು ಮಸೂದೆಗಳಿಗೆ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕೇರಳದ ಕಮ್ಯುನಿಸ್ಟ್ ಪಕ್ಷದ ಸರಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. Advertisement
Kerala; ಸುದೀರ್ಘ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್ ಒಪ್ಪಿಗೆ
01:39 AM Apr 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.