Advertisement

Kasaragod ನ್ಯಾಯಾಲಯದಲ್ಲಿ ಸುರೇಂದ್ರನ್‌ ಹಾಜರು

11:19 PM Oct 25, 2023 | Team Udayavani |

ಕಾಸರಗೋಡು: ಕಳೆದ ಚುನಾವಣೆಯಲ್ಲಿ ಅಭ್ಯರ್ಥಿಯ ನಾಮಪತ್ರ ಹಿಂಪಡೆಯುವಂತೆ ಮಾಡಲಾಯಿತೆಂಬ ದೂರಿನಂತೆ ಪೊಲೀಸರು ದಾಖಲಿಸಿಕೊಂಡ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮತ್ತೆ ಆರಂಭವಾಗಿದೆ.

Advertisement

ಈ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ. ಬಾಲಕೃಷ್ಣ ಶೆಟ್ಟಿ, ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್‌ ನಾಯ್ಕ, ಮಣಿಕಂಠ ರೈ, ಲೋಕೇಶ್‌, ಬುಧವಾರ ಬೆಳಗ್ಗೆ ವಿಚಾರಣ ನ್ಯಾಯಾಲಯದಲ್ಲಿ ಹಾಜರಾದರು. ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next