Advertisement
ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಾಜೇಶ್ ಶನಿವಾರ ಊರಿಗೆ ತೆರಳಲು ರಾತ್ರಿ ಬೆಂಗಳೂರಿನಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹತ್ತಿದ್ದಾರೆ. ಹುಣಸೂರು ಬಳಿಗೆ ಬಸ್ ಬರುತ್ತಿದ್ದ ವೇಳೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಬಸ್ ಚಾಲಕ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದರು, ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಟುಂಬದವರು ಬಂದ ನಂತರ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದ್ದು, ಯುಡಿಆರ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Advertisement
ಹುಣಸೂರು: ಬಸ್ ಪ್ರಯಾಣದ ವೇಳೆ ಕೇರಳದ ಪ್ರಯಾಣಿಕ ಮೃತ್ಯು
09:01 PM Apr 02, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.